Versions
KNV ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
ERVKN ದೇವರು ಉತ್ತರದಿಕ್ಕಿನಲ್ಲಿ ಕಾರ್ಯನಿರತನಾಗಿರುವಾಗಲೂ ನನಗೆ ಕಾಣುವುದಿಲ್ಲ. ದೇವರು ದಕ್ಷಿಣ ದಿಕ್ಕಿಗೆ ತಿರುಗಿಕೊಂಡಾಗಲೂ ನನಗೆ ಕಾಣುವುದಿಲ್ಲ.
IRVKN ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು,
ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.