Versions
KNV ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು;
ERVKN ದೇವರು ಮೋಡಗಳನ್ನು ನೀರಿನಿಂದ ತುಂಬಿಸುವನು. ಆದರೆ ಮೋಡಗಳು ನೀರಿನ ಭಾರದಿಂದ ಒಡೆದುಹೋಗದಂತೆ ನೋಡಿಕೊಳ್ಳುವನು.
IRVKN ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು,
ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.