Versions
KNV ಬಂಗಾರವೂ ಸ್ಫಟಿಕವೂ ಅದಕ್ಕೆ ಸಮನಾಗಿರು ವದಿಲ್ಲ; ಅಪರಂಜಿಯ ಆಭರಣಗಳು ಅದಕ್ಕೆ ಸಮವಲ್ಲ;
ERVKN ಜ್ಞಾನವು ಬಂಗಾರಕ್ಕಿಂತಲೂ ಶ್ರೇಷ್ಠವಾದ ಗಾಜಿಗಿಂತಲೂ ಹೆಚ್ಚು ಬೆಲೆಬಾಳುತ್ತದೆ. ಬಂಗಾರದ ಆಭರಣಗಳು ಜ್ಞಾನವನ್ನು ಕೊಂಡುಕೊಳ್ಳಲಾರವು.
IRVKN ಬಂಗಾರವಾಗಲಿ, ಸ್ಫಟಿಕವಾಗಲಿ ಅದಕ್ಕೆ ಸಮವಾದೀತೇ?
ಚಿನ್ನದ ಆಭರಣಗಳನ್ನು ಅದಕ್ಕೆ ಬದಲಾಗಿಕೊಡುವುದು ಸಾಧ್ಯವೋ?