Bible Versions
Bible Books

Job 28:3 (NASU) New American Standard Bible (Updated)

Versions

KNV   ಕತ್ತಲೆಗೆ ಮೇರೆ ಇಡು ತ್ತಾರೆ. ಅಂಧಕಾರದಲ್ಲಿಯೂ ಮರಣದ ನೆರಳಿನ ಲ್ಲಿಯೂ ಇರುವ ಕಲ್ಲುಗಳನ್ನು ಕಟ್ಟಕಡೇ ವರೆಗೂ ಅವರು ಶೋಧಿಸುತ್ತಾರೆ.
ERVKN   ಕಾರ್ಮಿಕರು ದೀಪಗಳನ್ನು ತೆಗೆದುಕೊಂಡು ಆಳವಾದ ಗುಹೆಗಳಲ್ಲಿಯೂ ಕಾರ್ಗತ್ತಲೆಯಲ್ಲಿಯೂ ಕಲ್ಲುಗಳಿಗಾಗಿ ಹುಡುಕುವರು.
IRVKN   ಮನುಷ್ಯರು ಕತ್ತಲನ್ನು ನಿವಾರಿಸಿ ಕಾರ್ಗತ್ತಲಲ್ಲಿಯೂ,
ಘೋರಾಂಧಕಾರದಲ್ಲಿಯೂ ಮರೆಯಾಗಿರುವ ಕಲ್ಲುಗಳನ್ನು ಕಟ್ಟಕಡೆಯ ವರೆಗೆ ಹುಡುಕುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us