Bible Versions
Bible Books

Job 28:4 (NASU) New American Standard Bible (Updated)

Versions

KNV   ನಿವಾಸದಿಂದ ಪ್ರವಾಹವು ಹೊರ ಚಿಮ್ಮುತ್ತದೆ. ನೀರುಗಳು ಕಾಲಿಗೆ ತಪ್ಪಿಸಿಕೊಂಡು ಒಣಗಿಹೋಗಿ ಮನುಷ್ಯರಿಗೆ ದೂರವಾಗಿವೆ.
ERVKN   ಲೋಹದ ಅದುರುಗಳು ಸಿಕ್ಕುವ ಸ್ಥಳಗಳಲ್ಲಿ ಅಗೆಯುತ್ತಾ ಹೋಗುವರು; ಜನರು ವಾಸವಾಗಿರುವುದಕ್ಕಿಂತ ಆಳವಾದ ಸ್ಥಳಕ್ಕೆ ಇಳಿದು ಹೋಗುವರು; ಆಳವಾದ ಸ್ಥಳಗಳನ್ನು ಜನರು ಹಿಂದೆಂದೂ ನೋಡಿಯೇ ಇಲ್ಲ. ಅವರು ಹಗ್ಗಗಳನ್ನು ಕಟ್ಟಿಕೊಂಡು ಜನರಿಗೆ ಬಹುದೂರವಾದ ಆಳವಾದ ಗಣಿಗಳಲ್ಲಿ ನೇತಾಡುತ್ತಾ ದುಡಿಯುವರು.
IRVKN   ಗಣಿಯನ್ನು ತೋಡಿ ತೋಡಿ ಭೂಮಿಯೊಳಗೆ ಬಹುದೂರ ಜನರು ವಾಸಸ್ಥಳಗಳಿಂದ ದೂರವಾಗುವರು,
ಭೂಮಿಯ ಮೇಲೆ ನಡೆದಾಡುವವರಿಗೆ ಕಾಣದೆ, ನರಲೋಕಕ್ಕೆ ಅನ್ಯರಾಗಿ ಅತ್ತಿತ್ತ ಅಲೆದಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us