Bible Versions
Bible Books

Job 2:10 (NASU) New American Standard Bible (Updated)

Versions

KNV   ಆದರೆ ಅವನು ಅವಳಿಗೆ--ಮೂರ್ಖ ಹೆಂಗಸರಲ್ಲಿ ಒಬ್ಬಳು ಮಾತನಾಡುವ ಪ್ರಕಾರ ನೀನೂ ಮಾತನಾಡುವಿಯಾ? ದೇವರ ಕೈಯಿಂದ ಒಳ್ಳೇದನ್ನು ಹೊಂದುತ್ತೇವಲ್ಲಾ? ಕೆಟ್ಟದ್ದನ್ನು ಹೊಂದುವದು ಬೇಡವೋ ಅಂದನು. ಇವೆಲ್ಲವುಗಳಲ್ಲಿ ಯೋಬನು ತನ್ನ ತುಟಿಗಳಿಂದ ಪಾಪಮಾಡಲಿಲ್ಲ.
ERVKN   ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.
IRVKN   ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us