Bible Versions
Bible Books

Job 2:13 (NASU) New American Standard Bible (Updated)

Versions

KNV   ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
ERVKN   ಬಳಿಕ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.
IRVKN   ಬಳಿಕ ಅವನಿಗೆ ವಿಪರೀತ ಬಾಧೆ ಎಂದು ತಿಳಿದು ಏಳು ದಿನಗಳವರೆಗೆ ಹಗಲಿರುಳೂ ನೆಲದ ಮೇಲೆ ಅವನೊಂದಿಗೆ ಕುಳಿತುಕೊಂಡರು. ಅವನ ಸಂಗಡ ಒಬ್ಬರೂ ಮಾತನಾಡದೇ ಇದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us