Bible Versions
Bible Books

Job 34:19 (NASU) New American Standard Bible (Updated)

Versions

KNV   ಆತನು ಪ್ರಧಾನರ ಮುಖದಾಕ್ಷಿಣ್ಯ ನೋಡು ವನೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ಲಕ್ಷಿ ಸುವನೋ? ಯಾಕಂದರೆ ಇಬ್ಬರೂ ಆತನ ಕೈ ಕೆಲಸ ವಾಗಿದ್ದಾರೆ.
ERVKN   ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.
IRVKN   ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ,
ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು;
ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us