Versions
KNV ನೀನು--ನನಗೆ ಏನು ಪ್ರಯೋಜನವಾಗುವದು? ನನ್ನ ಪಾಪವು ತೊಳೆ ಯಲ್ಪಟ್ಟರೆ ನನಗೆ ಲಾಭವೇನು ಎನ್ನುವಿ.
ERVKN ಅಲ್ಲದೆ ನೀನು ದೇವರಿಗೆ, ‘ಮನುಷ್ಯನು ಪಾಪ ಮಾಡದೆ ದೇವರನ್ನು ಮೆಚ್ಚಿಸುವುದರಿಂದ ಅವನಿಗೆ ಪ್ರಯೋಜನವೇನು? ನಾನು ಪಾಪಮಾಡದಿದ್ದರೆ ನನಗೇನು ಒಳಿತಾಗುವುದು’ ಎಂದು ಕೇಳು.
IRVKN ಈ ರೀತಿ ನೀನು ನುಡಿಯುವುದು ನ್ಯಾಯವೆಂದು ನೀನು ಊಹಿಸಿಕೊಂಡು,
ನನ್ನ ನೀತಿಯು ದೇವರ ನೀತಿಗಿಂತ ಹೆಚ್ಚೆಂದುಕೊಳ್ಳುತ್ತಿಯಾ?