Versions
KNV ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
ERVKN ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.
IRVKN ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು,
ಎತ್ತಿದ ಕೈ ಮುರಿಯುವುದು.