Versions
KNV ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
ERVKN ಯೋಬನೇ, ದೊಡ್ಡ ಮಳೆಗಾಗಿ ಆಕಾಶದಲ್ಲಿ ಅಗೆದು ಸುರಂಗಮಾಡಿದವರು ಯಾರು? ಗುಡುಗು ಮಿಂಚಿನ ಮಳೆಗೆ ಹಾದಿಯನ್ನು ಮಾಡಿದವರು ಯಾರು?
IRVKN ನಿರ್ಜನ ಪ್ರದೇಶದಲ್ಲಿಯೂ,
ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ,