Versions
KNV ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
ERVKN “ಯೋಬನೇ, ಪ್ಲೆಅಡ್ಸ್ ಎಂಬ ನಕ್ಷತ್ರಗುಂಪನ್ನು ನೀನು ಕಟ್ಟಬಲ್ಲೆಯಾ? ನೀನು ಒರೈಅನ್ ನಕ್ಷತ್ರ ಗುಂಪಿನ ನಡುಪಟ್ಟಿಯನ್ನು ಬಿಚ್ಚಬಲ್ಲೆಯಾ?
IRVKN ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು,
ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?