Versions
KNV ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
ERVKN ಯೋಬನೇ, ಆಕಾಶವನ್ನು ಆಳುವ ನಿಯಮಗಳು ನಿನಗೆ ಗೊತ್ತಿವೆಯೋ? ಅವುಗಳ ಆಳ್ವಿಕೆಯನ್ನು ನೀನು ಭೂಮಿಯ ಮೇಲೆ ಆರಂಭಿಸಬಲ್ಲೆಯಾ?
IRVKN ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ?
ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ?