Versions
KNV ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
ERVKN ಯೋಬನೇ, ನೀನು ಸಿಡಿಲಿಗೆ ಆಜ್ಞಾಪಿಸಬಲ್ಲೆಯಾ? ಅದು ನಿನ್ನ ಬಳಿಗೆ ಬಂದು, ‘ಇಗೋ ಬಂದಿದ್ದೇನೆ; ತಮಗೇನಾಗಬೇಕು’ ಎನ್ನುವುದೇ?
IRVKN ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು,
‘ಇಗೋ, ಬಂದಿದ್ದೇವೆ’ ಎನ್ನುವವೋ?