Versions
KNV ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
ERVKN ‘ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು?
IRVKN ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು?
ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?