Bible Versions
Bible Books

Job 39:16 (NASU) New American Standard Bible (Updated)

Versions

KNV   ತನ್ನ ಮರಿಗಳನ್ನು ತನ್ನವುಗಳಲ್ಲವೆಂದು ಕಠಿಣವಾಗಿ ನಡಿಸುತ್ತದೆ. ತನ್ನ ಕಷ್ಟವು ವ್ಯರ್ಥವೆಂಬ ಹೆದರಿಕೆಯೂ ಇಲ್ಲ.
ERVKN   ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.
IRVKN   ತನ್ನ ಮರಿಗಳನ್ನು ತನ್ನವುಗಳೆಂದೆಣಿಸದೆ ಬಾಧೆಗೊಳಪಡಿಸುವುದು,
ತನ್ನ ಹೆರಿಗೆ ನಿಷ್ಫಲವಾದರೂ ಅದಕ್ಕೆ ಏನೂ ಚಿಂತೆ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us