Versions
KNV ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,
ERVKN ಅದಕ್ಕೆ ಬಡಿಯುವ ಖಡ್ಗ, ಭರ್ಜಿ ಈಟಿಗಳು ಹಿಂದಕ್ಕೆ ಪುಟಹಾರುತ್ತವೆ. ಯಾವ ಆಯುಧಗಳು ಅದನ್ನು ನೋಯಿಸಲಾರವು!
IRVKN ಒಬ್ಬನು ಕತ್ತಿಯೊಡನೆ ಮೇಲೆ ಬಿದ್ದರೂ ಅದಕ್ಕೇನೂ ಆಗಲಾರದು;
ಬಾಣ ಭರ್ಜಿ ಈಟಿ ಇವುಗಳೂ ವ್ಯರ್ಥವೇ.