Bible Versions
Bible Books

Job 41:29 (NASU) New American Standard Bible (Updated)

Versions

KNV   ಬಾಣಗಳು ಹುಲ್ಲಿನ ಹಾಗೆ ಎಣಿಸಲ್ಪಟ್ಟಿವೆ; ಭರ್ಚಿ ಕದಲಿದರೆ ಅದು ನಗುವದು.
ERVKN   ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಗಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ.
IRVKN   ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು;
ಬಿರ್ರನೆ ಬರುವ ಈಟಿಗೆ ನಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us