Bible Versions
Bible Books

Job 41:30 (NASU) New American Standard Bible (Updated)

Versions

KNV   ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.
ERVKN   ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ.
IRVKN   ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ,
ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us