Versions
KNV ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
ERVKN ನಿನ್ನ ಗುಡಾರವು ಸುರಕ್ಷಿತವಾಗಿರುವುದರಿಂದ ನೀನು ಸಮಾಧಾನದಿಂದ ಜೀವಿಸುವೆ. ನೀನು ನಿನ್ನ ಆಸ್ತಿಯನ್ನು ಲೆಕ್ಕಿಸುವಾಗ ಯಾವುದೂ ಕಳೆದು ಹೋಗಿರುವುದಿಲ್ಲ.
IRVKN ನಿನ್ನ ಗುಡಾರಕ್ಕೆ ಅಪಾಯವಿಲ್ಲವೆಂದು ನಿನಗೆ ಗೊತ್ತೇ ಇರುವುದು;
ನಿನ್ನ ಹಟ್ಟಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.