Bible Versions
Bible Books

Job 9:11 (NASU) New American Standard Bible (Updated)

Versions

KNV   ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ.
ERVKN   ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು.
IRVKN   ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ;
ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us