Versions
KNV ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ.
ERVKN ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಗಳನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು.
IRVKN ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ,
ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,