Versions
KNV ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು?
ERVKN ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣ ಎಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?
IRVKN ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು.
ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.