Versions
KNV ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
ERVKN ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ?
IRVKN ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು,
ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.