Bible Versions
Bible Books

Joel 1:10 (NASU) New American Standard Bible (Updated)

Versions

KNV   ಹೊಲವು ಹಾಳಾಗಿದೆ; ಭೂಮಿಯು ಗೋಳಾಡುತ್ತದೆ; ಧಾನ್ಯವು ಹಾಳಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ಬಾಡಿಹೋಗಿದೆ.
ERVKN   ಹೊಲಗದ್ದೆಗಳೆಲ್ಲಾ ನಾಶವಾದವು. ಭೂಮಿಯೂ ಗೋಳಾಡುತ್ತಿರುವುದು. ಯಾಕೆಂದರೆ ಧಾನ್ಯವು ನಾಶವಾದವು. ಹೊಸ ದ್ರಾಕ್ಷಾರಸವು ಬತ್ತಿಹೋಯಿತು. ಎಣ್ಣೆಯು ಇಲ್ಲದೆ ಹೋಯಿತು.
IRVKN   ಬೆಳೆ ಬೆಳೆಯುವ ಹೊಲವು ಹಾಳಾಗಿದೆ,
ನೆಲವು ನೆಲವು ದೇಶವು ದುಃಖದಲ್ಲಿ ಮುಳುಗಿದೆ. § ದುಃಖದಲ್ಲಿ ಮುಳುಗಿದೆ. ಬರುಡಾಗಿದೆ.
ಏಕೆಂದರೆ ಧಾನ್ಯವು ನಾಶವಾಗಿದೆ,
ಹೊಸ ದ್ರಾಕ್ಷಾರಸವು ಒಣಗಿದೆ,
ಎಣ್ಣೆಯು ಕೆಟ್ಟುಹೋಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us