Bible Versions
Bible Books

Joel 2:11 (NASU) New American Standard Bible (Updated)

Versions

KNV   ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
ERVKN   ಯೆಹೋವನು ತನ್ನ ಸೈನ್ಯವನ್ನು ಮಹಾಧ್ವನಿಯಿಂದ ಕರೆಯುತ್ತಾನೆ. ಆತನ ಶಿಬಿರವು ದೊಡ್ಡದಾಗಿದೆ. ಸೈನ್ಯವು ಆತನ ಆಜ್ಞೆಯನ್ನು ಪಾಲಿಸುತ್ತದೆ; ಸೈನ್ಯವು ಮಹಾ ಬಲಿಷ್ಠವಾಗಿದೆ. ಯೆಹೋವನ ಮಹಾದಿನವು ಮಹಾ ಭಯಂಕರವಾದ ದಿನವಾಗಿದೆ. ಅದನ್ನು ಸಹಿಸಲು ಯಾರಿಗೂ ಸಾಧ್ಯವಿಲ್ಲ.
IRVKN   ಯೆಹೋವನು ತನ್ನ ಸೈನ್ಯದ ಮುಂದೆ ಗುಡುಗಿನಂತೆ ಧ್ವನಿಗೈಯುತ್ತಾನೆ,
ಆತನ ಸೈನ್ಯ ಬಹಳ ದೊಡ್ಡದಾಗಿದೆ;
ಆತನ ಆಜ್ಞೆಯನ್ನು ಪಾಲಿಸುವವನು ಬಲಿಷ್ಠನಾಗಿದ್ದಾನೆ.
ಯೆಹೋವನ ದಿನವು ಮಹತ್ತರವೂ ಮತ್ತು ಅತಿಭಯಂಕರವೂ ಆಗಿದೆ.
ಅದನ್ನು ಸಹಿಸಿಕೊಳ್ಳುವವರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us