Bible Versions
Bible Books

Joel 3:13 (NASU) New American Standard Bible (Updated)

Versions

KNV   ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ.
ERVKN   ಬೆಳೆಯು ಪಕ್ವವಾಗಿದೆ; ಕುಡುಗೋಲನ್ನು ತನ್ನಿರಿ. ಬನ್ನಿ, ದ್ರಾಕ್ಷಿಯನ್ನು ಆಲೆಯಲ್ಲಿ ತುಳಿಯಿರಿ, ಯಾಕೆಂದರೆ ಆಲೆಯು ತುಂಬಿಹೋಗಿದೆ. ಪೀಪಾಯಿಗಳು ತುಂಬಿ ತುಳುಕುತ್ತಿವೆ, ಯಾಕೆಂದರೆ ಅವರ ದುಷ್ಟತ್ವವು ವಿಪರೀತವಾಗಿದೆ!
IRVKN   ಯೆಹೋವನ ಸೈನ್ಯದವರೇ, ಕುಡುಗೋಲನ್ನು ಹಾಕಿರಿ,
ಫಲವು ಪಕ್ವವಾಗಿದೆ.
ಬನ್ನಿರಿ, ದ್ರಾಕ್ಷಿಯನ್ನು ತುಳಿಯಿರಿ,
ದ್ರಾಕ್ಷಿಯ ಅಲೆಯು ತುಂಬಿದೆ.
ತೊಟ್ಟಿಗಳು ತುಂಬಿ ತುಳುಕುತ್ತಿವೆ.
ಜನಾಂಗಗಳ ದುಷ್ಟತನವು ವಿಪರೀತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us