Bible Versions
Bible Books

Joel 3:17 (NASU) New American Standard Bible (Updated)

Versions

KNV   ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
ERVKN   ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿ ಹೋಗುವುದಿಲ್ಲ.”
IRVKN   {ದೇವಜನರ ಸೌಭಾಗ್ಯ} PS ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು.
ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ,
ಯೆರೂಸಲೇಮ್ ಪವಿತ್ರವಾಗಿರುವುದು.
ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us