Bible Versions
Bible Books

Joel 3:19 (NASU) New American Standard Bible (Updated)

Versions

KNV   ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು.
ERVKN   ಈಜಿಪ್ಟ್ ಬರಿದಾಗುವದು. ಎದೋಮು ಬೆಂಗಾಡಾಗುವದು. ಯಾಕೆಂದರೆ ಅವರು ಯೆಹೂದದ ಜನರೊಂದಿಗೆ ಕ್ರೂರ ರೀತಿಯಲ್ಲಿ ವರ್ತಿಸಿದರು. ಅವರ ದೇಶಗಳಲ್ಲಿ ನಿರಪರಾಧಿಗಳನ್ನು ಕೊಂದರು.
IRVKN   ಐಗುಪ್ತ್ಯವು ಹಾಳಾಗುವುದು,
ಎದೋಮ್, ಹಾಳಾದ ಬೆಂಗಾಡಾಗುವುದು,
ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ,
ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us