Bible Versions
Bible Books

John 11:11 (NASU) New American Standard Bible (Updated)

Versions

KNV   ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು.
ERVKN   ಯೇಸು ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.
IRVKN   ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us