Bible Versions
Bible Books

John 11:13 (NASU) New American Standard Bible (Updated)

Versions

KNV   ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.
ERVKN   ಲಾಜರನು ಸತ್ತುಹೋಗಿದ್ದಾನೆ. ಎಂಬರ್ಥದಲ್ಲಿ ಯೇಸು ಹೇಳಿದನು. ಆದರೆ ಲಾಜರನು ನಿಜವಾಗಿಯೂ ನಿದ್ರಿಸುತ್ತಿದ್ದಾನೆ ಎಂಬರ್ಥದಲ್ಲಿ ಯೇಸು ಹೇಳಿದನೆಂಬುದಾಗಿ ಶಿಷ್ಯರು ಭಾವಿಸಿಕೊಂಡರು.
IRVKN   ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us