Versions
KNV ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು.
ERVKN ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.
IRVKN ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು. PS