Bible Versions
Bible Books

John 11:2 (NASU) New American Standard Bible (Updated)

Versions

KNV   (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು).
ERVKN   ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.
IRVKN   * ಯೋಹಾ 12:3; ಮತ್ತಾ 26:7; ಮಾರ್ಕ 14:3: ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us