Bible Versions
Bible Books

John 11:27 (NASU) New American Standard Bible (Updated)

Versions

KNV   ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು.
ERVKN   ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.
IRVKN   ಆಕೆಯು ಆತನಿಗೆ, “ಹೌದು ಕರ್ತನೇ, * ಯೋಹಾ 6:69; ಮತ್ತಾ 16:16; ಮಾರ್ಕ 8:29; ಲೂಕ 9:20: ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us