Bible Versions
Bible Books

John 11:48 (NASU) New American Standard Bible (Updated)

Versions

KNV   ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
ERVKN   ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.
IRVKN   ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us