Bible Versions
Bible Books

John 11:50 (NASU) New American Standard Bible (Updated)

Versions

KNV   ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
ERVKN   ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.
IRVKN   ಇಡೀ * ಯೋಹಾ 18:14. ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us