Bible Versions
Bible Books

John 11:57 (NASU) New American Standard Bible (Updated)

Versions

KNV   ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
ERVKN   ಆದರೆ ಮಹಾ ಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.
IRVKN   ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us