Bible Versions
Bible Books

John 13:12 (NASU) New American Standard Bible (Updated)

Versions

KNV   ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
ERVKN   ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲಂಗಿಯನ್ನು ಧರಿಸಿಕೊಂಡು ಮತ್ತೆ ಕುಳಿತುಕೊಂಡು ಇಂತೆಂದನು: “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೇ?
IRVKN   ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us