Bible Versions
Bible Books

John 13:22 (NASU) New American Standard Bible (Updated)

Versions

KNV   ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.
ERVKN   ಯೇಸುವಿನ ಶಿಷ್ಯರೆಲ್ಲಾ ಒಬ್ಬರನ್ನೊಬ್ಬರು ನೋಡತೊಡಗಿದರು. ಆತನು ಯಾರ ಬಗ್ಗೆ ಮಾತಾಡುತ್ತಿದ್ದಾನೆಂದು ಅವರಿಗೆ ಅರ್ಥವಾಗಲಿಲ್ಲ.
IRVKN   ಆಗ ಈತನು ಯಾರ ವಿಷಯವಾಗಿ ಮಾತನ್ನು ಹೇಳುತ್ತಾನೆಂದು ಶಿಷ್ಯರು ಗಲಿಬಿಲಿಗೊಂಡು ಒಬ್ಬರನೊಬ್ಬರು ನೋಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us