Bible Versions
Bible Books

John 13:37 (NASU) New American Standard Bible (Updated)

Versions

KNV   ಪೇತ್ರನು ಆತನಿಗೆ-- ಕರ್ತನೇ, ನಾನು ಯಾಕೆ ಈಗ ನಿನ್ನ ಹಿಂದೆ ಬರ ಲಾರೆನು? ನಿನಗೋಸ್ಕರ ನನ್ನ ಪ್ರಾಣವನ್ನು ಕೊಡು ವೆನು ಅಂದನು.
ERVKN   ಪೇತ್ರನು, “ಪ್ರಭುವೇ, ಈಗ ನಾನು ನಿನ್ನನ್ನು ಹಿಂಬಾಲಿಸಲು ಏಕಾಗದು? ನಿನಗೋಸ್ಕರ ಸಾಯುವುದಕ್ಕೂ ನನಗೆ ಮನಸ್ಸಿದೆ!” ಎಂದು ಹೇಳಿದನು.
IRVKN   § ಮತ್ತಾ 26:33-35; ಮಾರ್ಕ 14:29-31; ಲೂಕ 22:33,34: ಪೇತ್ರನು ಆತನಿಗೆ, “ಕರ್ತನೇ, ನಾನು ಈಗ ನಿನ್ನನ್ನು ಏಕೆ ಹಿಂಬಾಲಿಸಲಾರೆನು? ನಿನಗಾಗಿ ನನ್ನ ಪ್ರಾಣವನ್ನೇ ಕೊಡುವೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us