Versions
KNV ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.
ERVKN ”ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.
IRVKN “ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.