Bible Versions
Bible Books

John 14:24 (NASU) New American Standard Bible (Updated)

Versions

KNV   ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.
ERVKN   ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.
IRVKN   ನನ್ನನ್ನು ಪ್ರೀತಿಸದವನು, ನನ್ನ ಮಾತುಗಳನ್ನು ಕೈಕೊಂಡು ನಡೆಯುವುದಿಲ್ಲ. ನೀವು ಕೇಳಿದ ಮಾತು ನನ್ನದಲ್ಲ. ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us