Bible Versions
Bible Books

John 15:10 (NASU) New American Standard Bible (Updated)

Versions

KNV   ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.
ERVKN   ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
IRVKN   ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us