Bible Versions
Bible Books

John 15:15 (NASU) New American Standard Bible (Updated)

Versions

KNV   ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
ERVKN   ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.
IRVKN   ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ, ಏಕೆಂದರೆ, ಯಜಮಾನನು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ, ಏಕೆಂದರೆ ತಂದೆಯ ಕಡೆಯಿಂದ ನಾನು ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಸಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us