Versions
KNV ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
ERVKN ನನ್ನಲ್ಲಿ ನೆಲೆಗೊಂಡಿಲ್ಲದವನು ಹೊರಗೆ ಬಿಸಾಡಲ್ಪಟ್ಟ ಕವಲಿನಂತಿರುವನು. ಆ ಕವಲು ಸತ್ತುಹೋಗುವುದು. ಸತ್ತ ಕವಲುಗಳನ್ನು ಜನರು ಒಟ್ಟುಗೂಡಿಸಿ ಬೆಂಕಿಯೊಳಕ್ಕೆ ಎಸೆದು ಸುಟ್ಟುಹಾಕುವರು.
IRVKN ಯಾವನು ನನ್ನಲ್ಲಿ ನೆಲೆಗೊಂಡಿರುವುದಿಲ್ಲವೋ ಅವನು ಹೊರಕ್ಕೆ ಬಿಸಾಡಲ್ಪಟ್ಟ ಕೊಂಬೆಯಂತೆ ಒಣಗಿಹೋಗುವನು. ಅಂಥ ಕೊಂಬೆಗಳನ್ನು ಕೂಡಿಸಿ ಬೆಂಕಿಯಲ್ಲಿ ಹಾಕುವರು. ಅವು ಸುಟ್ಟು ಹೋಗುತ್ತವೆ.