Bible Versions
Bible Books

John 18:12 (NASU) New American Standard Bible (Updated)

Versions

KNV   ತರುವಾಯ ಜನರ ಗುಂಪೂ ನಾಯಕನೂ ಯೆಹೂದ್ಯರ ಅಧಿಕಾರಿಗಳೂ ಯೇಸುವನ್ನು ಹಿಡಿದು ಕಟ್ಟಿ.
ERVKN   ಬಳಿಕ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.
IRVKN   ಆಮೇಲೆ ಸೈನಿಕರ ಗುಂಪು ಮತ್ತು * ಅಥವಾ, ಸೈನ್ಯಾಧಿಕಾರಿ. ಸಹಸ್ರಾಧಿಪತಿಯೂ, ಯೆಹೂದ್ಯರ ಅಥವಾ, ಕಾವಲಾಳುಗಳೂ. ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us