Bible Versions
Bible Books

John 18:18 (NASU) New American Standard Bible (Updated)

Versions

KNV   ಆಗ ಚಳಿಯಾಗಿದ್ದದರಿಂದ ಆಳುಗಳೂ ಅಧಿಕಾರಿಗಳೂ ಇದ್ದಲುಗಳಿಂದ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು; ಪೇತ್ರನೂ ಅವರೊಂದಿಗೆ ನಿಂತು ಕಾಯಿಸಿಕೊಳ್ಳುತ್ತಿದ್ದನು.
ERVKN   ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.
IRVKN   ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us