Bible Versions
Bible Books

John 18:2 (NASU) New American Standard Bible (Updated)

Versions

KNV   ಆತನನ್ನು ಹಿಡುಕೊಟ್ಟ ಯೂದನಿಗೂ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು.
ERVKN   ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.
IRVKN   ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us