Bible Versions
Bible Books

John 18:21 (NASU) New American Standard Bible (Updated)

Versions

KNV   ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.
ERVKN   ಹೀಗಿರಲು, ನೀನು ನನ್ನನ್ನು ಪ್ರಶ್ನಿಸುವುದೇಕೆ? ನನ್ನ ಉಪದೇಶವನ್ನು ಕೇಳಿದ ಜನರನ್ನು ಕೇಳು. ನಾನು ಹೇಳಿದ್ದನ್ನು ಅವರು ಬಲ್ಲರು” ಎಂದು ಉತ್ತರಕೊಟ್ಟನು.
IRVKN   ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us