Bible Versions
Bible Books

John 18:22 (NASU) New American Standard Bible (Updated)

Versions

KNV   ಆತನು ಹೀಗೆ ಮಾತನಾಡಿದಾಗ ಹತ್ತಿರ ನಿಂತಿದ್ದ ಅಧಿಕಾರಿಗಳಲ್ಲಿ ಒಬ್ಬನು ತನ್ನ ಅಂಗೈ ಯಿಂದ ಯೇಸುವನ್ನು ಹೊಡೆದು--ನೀನು ಮಹಾ ಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ ಅಂದನು.
ERVKN   ಯೇಸು ಹೀಗೆ ಹೇಳಿದ ಕೂಡಲೇ, ಅಲ್ಲಿ ನಿಂತಿದ್ದ ಕಾವಲುಗಾರರಲ್ಲಿ ಒಬ್ಬನು ಯೇಸುವಿಗೆ ಹೊಡೆದು, “ನೀನು ಪ್ರಧಾನಯಾಜಕನೊಂದಿಗೆ ರೀತಿ ಮಾತಾಡಕೂಡದು” ಎಂದನು.
IRVKN   ಯೇಸು ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us